ಮಂಗಳೂರು: ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ನಿಶ್ಮ ಎ ಪಿ ಸಾಧನೆ: 92.25% ಅಂಕ ಗಳಿಕೆ
ಬಂಟ್ವಾಳದ ಗೋಳ್ತಮಜಲಿನ ನಿಶ್ಮ ಎ ಪಿ, ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶೇ. 92.25 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದು ತೇರ್ಗಡೆಯಾಗಿದ್ದಾರೆ. ಈಕೆ ಪುತ್ತೂರಿನ ಸುದಾನ ರೆಸಿಡೆನ್ಸಿಯಲ್ ಸ್ಕೂಲ್ನ 9ನೇ ತರಗತಿಯ ವಿದ್ಯಾರ್ಥಿನಿ.