ಸುಳ್ಯ: ಬೆಳ್ಳಾರೆ ಪೋಕ್ಸೋ ಪ್ರಕರಣದಲ್ಲಿ 5 ವರ್ಷ ಸ್ವಾಧೀನ ಶಿಕ್ಷೆ ಹಾಗೂ 35,000 ರೂ. ದಂಡ
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲುಗೊಂಡ ಪೋಕ್ಸೋ ಪ್ರಕರಣದಲ್ಲಿ ಅಬ್ದುಲ್ಲಾ ಅವರಿಗೆ 5 ವರ್ಷದ ಕಾಲದ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು 35,000 ರೂ. ದಂಡ ವಿಧಿಸಲಾಗಿದೆ. ದಂಡ ಅಡಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ ಸುಳ್ಯ ವೃತ್ತ ಮತ್ತು ತನಿಖಾಧಿಕಾರಿಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.