ಕೆ.ಜಿ.ಎಫ್: ಸೆ.13ರ ರಾಷ್ಟ್ರೀಯ ಲೋಕ ಅದಾಲತ್‌ನ ಪ್ರಯೋಜನ ಪಡೆಯಲು ನಗರದಲ್ಲಿ ನ್ಯಾಯಾಧೀಶರಾದ ಶಿವಕುಮಾರ್ ಕರೆ
KGF, Kolar | Aug 18, 2025 ಸಪ್ಟೆಂಬರ್ 13ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ ನಡೆಯಲಿದ್ದು, ರಾಜೀ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಮುಂದಾಗಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಶಿವಕುಮಾರ್ ಕರೆ ನೀಡಿದರು.