ಕಲಬುರಗಿ: ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದ ಕಳ್ಳರು, ಸಿಸಿಟಿವಿಯಲ್ಲಿ ದೃಶ್ಯ ಸೇರೆ
ಕಲಬುರಗಿ ನಗರದ ಬಿದ್ದಾಪೂರ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ, ಕಳ್ಳರು ಬೈಕ್ ಕದ್ದು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೇರೆಯಾಗಿದೆ.ದೌಲಪ್ಪ ಎಂಬುವವರಿಗೆ ಸೇರಿದ ಬೈಕ್ .ಅ.19 ರಂದು ಮಾಹಿತಿ ಗೊತ್ತಾಗಿದೆ