ಮಡಿಕೇರಿ: ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲ್ಪಟ್ಟ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
ಕೊಡಗು ಜಿಲ್ಲೆಯ ಮಡಿಕೇರಿಯ ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು ಶ್ರದ್ಧಾಂಜಲಿ ಸಲ್ಲಿಸಿದರು.