ಕೆ.ಜಿ.ಎಫ್: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ
KGF, Kolar | Oct 31, 2025 ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಕೆಜಿಎಫ್ : ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶುಕ್ರವಾರದಂದು ಬೆಳಿಗ್ಗೆ ಸರ್ದಾರ್ ವಲ್ಲಬಾಯಿ ಪಟೇಲ್ ರವರ 150ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಏಕತಾ ದಿವಸವನ್ನಾಗಿ ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಶುಕ್ರವಾರ ಬೆಳ್ಳಿಗೆ 11 ಗಂಟೆಯಲ್ಲಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನಾಚರಣೆಯ ಪ್ರತಿಜ್ಞಾ ವಿಧಿ