ಬೆಳಗಾವಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಇಂದು ಬುಧುವಾರ 6 ಗಂಟೆಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬೆಳಗಾವಿ ಚಳಿಗಾಲದ ಅಧಿವೇಶನ ವೇಳೆ ಎದುರಾಗುವ ಸಮಸ್ಯೆ, ಪ್ರತಿಭಟನೆಗಳನ್ನ ಸಮರ್ಥವಾಗಿ ನಿಭಾಯಿಸಲು ಸಮಾಲೋಚನೆ ನಡೆಸಿರುವೆ ಸಭೆಯಲ್ಲಿ 6000 ಸಿಬ್ಬಂದಿಯನ್ನ ಚಳಿಗಾಲದ ಅಧಿವೇಶನಕ್ಕೆ ನೇಮಕ ಮಾಡಲಾಗುತ್ತಿದೆ ಬೆಳಗಾವಿ ಪೊಲೀಸ್ ಕಮೀಷನರ್, ಬೆಳಗಾವಿ ಐಜಿ & ರಾಜ್ಯಮಟ್ಟದ ಎಡಿಜಿಪಿ ಜೊತೆಗೆ ಮಾಡಿದ್ದೇವೆ ಕಳೆದ ವರ್ಷಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ ಅಧಿವೇಶನದಲ್ಲಿ ಸಾಲು ಸಾಲು ಪ್ರತಿಭಟನೆ ನಡೆಯಲಿವೆ ರೈತರ, ಎಂಇಎಸ,ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯೋ ಸಾಧ್ಯತೆಯಿದೆ ಎಂದರು.