ಹೆದ್ದಾರಿಗಳಲ್ಲಿ ಪ್ರತಿದಿನ ನಡೆಯುತ್ತಿರುವ ಅಪಘಾತಗಳಿಂದಾಗಿ ಪ್ರಾಣಹಾನಿ ಸಂಭವಿಸುತ್ತಿದ್ದರೂ, ಸಂಬಂಧಪಟ್ಟ ಇಲಾಖೆಗಳು ನಿರ್ಲಕ್ಷ್ಯ ವಹಿಸಿವೆ ಮಂಜುನಾಥ್ ಶ್ರೀನಿವಾಸಪುರ ತಾಲೂಕು ವ್ಯಾಪ್ತಿಯಲ್ಲಿ ಮತ್ತು ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿದಿನ ನಡೆಯುತ್ತಿರುವ ಅಪಘಾತಗಳಿಂದಾಗಿ ಪ್ರಾಣಹಾನಿ ಸಂಭವಿಸುತ್ತಿದ್ದರೂ, ಸಂಬಂಧಪಟ್ಟ ಇಲಾಖೆಗಳು ನಿರ್ಲಕ್ಷ್ಯ ವಹಿಸಿವೆ ಎಂದು ಕರ್ನಾಟಕ ಜನಪರ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಕರ್ನಾಟಕ ಜನಪರ ವೇದಿಕೆ ತಹಸೀಲ್ದಾರ್ ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ ಕರ್ನಾಟಕ ಜನಪರ ವೇದಿಕೆ ತಾಲೂಕು ಅಧ್ಯಕ್ಷ ಮಂಜುನಾಥ್ ವೈ. ಬಿ. ಮಾತನಾಡಿ, ಕಡಪ-ಬೆಂಗಳೂರು ಹೆದ್ದಾರಿಯು ಇಂದು ಅಪಘಾತಗಳ ಹಾಟ್ಸ್ಪಾಟ್ ಆಗಿ ಮಾ