ಖಾನಾಪುರ: ಖಾನಾಪೂರ: ಆಶ್ರಯ ಕಾಲನಿಯಲ್ಲಿ ಮನೆ ಕಳ್ಳತನ, ಲಕ್ಷಾಂತರ ರೂ. ಮೌಲ್ಯದ ಚಿನ್ನ-ಬೆಳ್ಳಿ ದೋಚಿ ಪರಾರಿ
ಖಾನಾಪೂರದ ಆಶ್ರಯ ಕಾಲನಿಯಲ್ಲಿ ರಾಜು ಭೋಸಲೆ ಅವರ ಮನೆಯ ಬೀಗ ಮುರಿದು ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದು ದೋಚಿದ್ದಾರೆ. ಸ್ಥಳಕ್ಕೆ ಖಾನಾಪೂರ ಪೊಲೀಸರು ಮತ್ತು ಶ್ವಾನದಳ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.