ಚಡಚಣ: ಉಜನಿ ಜಲಾಶಯದಿಂದ ಅಧಿಕ ನೀರು ಬಿಟ್ಟ ಹಿನ್ನಲೆಯಲ್ಲಿ ಚಡಚಣ ತಾಲೂಕಿನಲ್ಲಿ ಮಹಾರಾಷ್ಟ್ರ ಕರ್ನಾಟಕ ಸಂಪರ್ಕ ಕಡಿತ
Chadachan, Vijayapura | Aug 22, 2025
ಮಹಾರಾಷ್ಟ್ರದಲ್ಲಿ ಅಬ್ಬರದ ಮಳೆ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.80 ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ....