ಹೊಸಪೇಟೆ: ಹರಪನಹಳ್ಳಿ: ಸರ್ಕಾರಿ ಕಾಲೇಜಿನಲ್ಲಿ ಆಟೋಮೊಬೈಲ್ ಪ್ರಯೋಗಾಲಯ ಹಾಗೂ ಪೌಷ್ಟಿಕ ಆಹಾರ ವಿತರಣೆಗೆ ಚಾಲನೆ
ವಿಜಯನಗರ ಜಿಲ್ಲೆಯ ಹರಪನಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಟೋಮೊಬೈಲ್ ಪ್ರಯೋಗಾಲಯ ಹಾಗೂ PM-POSHAN ಯೋಜನೆಯಡಿ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಶಾಸಕಿ ಲತಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.