ಕಲಬುರಗಿ: ಕೋಡ್ಲಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿ ಗೃಹಗಳ ಕಾಮಗಾರಿ ವೀಕ್ಷಣೆ ಮಾಡಿದ ಸಚಿವ ಪಾಟೀಲ್
ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ ಮತ್ತು ಡಿ ಗ್ರೂಪ್ ನ ವಸತಿ ಗೃಹಗಳ ಕಾಮಗಾರಿ ವೀಕ್ಷಣೆ ಮಾಡಿದ ಸಚಿವ ಶರಣಪ್ರಕಾಶ ಪಾಟೀಲ್ ಈ ಸಂದರ್ಭದಲ್ಲಿ ಗುಣಮಟ್ಟ ಕಾಮಗಾರಿ ಮಾಡುವಂತೆ ಸೂಚನೆ ನೀಡಿದರು. ನ. ೧೨ ದು ವೀಕ್ಷಣೆ ಮಾಡಿದ್ದಾರೆ.