ಇಳಕಲ್: ನಗರದ ಬಸವೇಶ್ವರ ಸರ್ಕಲ್ದಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ಶಾಸ್ತ್ರಿ ಜಯಂತಿ ಆಚರಣೆ
ಗಾಂಧೀಜಿ ಕೇವಲ ಸ್ವಾತಂತ್ರ್ಯ ಹೋರಾಟಗಾರರು ಮಾತ್ರವಲ್ಲ ಚಿಂತಕ, ಸುಧಾರಕ, ತತ್ವಜ್ಞಾನಿ ಕೂಡ ಹಾಗಿದ್ದರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆ ಅನುಕರಣೀಯ ಮಾಡುವುದು ಬಹಳ ಮುಖ್ಯ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಇಳಕಲ್ಲ ನಗರದ ಬಸವೇಶ್ವರ ಸರ್ಕಲ್ದಲ್ಲಿ ಎಸ್.ಆರ್.ಕಾಶಪ್ಪನವರ ಪ್ರತಿಷ್ಠಾನದ ವತಿಯಿಂದ ಗುರುವಾರದಂದು ಮಧ್ಯಾಹ್ನ ೧೨ ಗಂಟೆಗೆ ಹಮ್ಮಿಕೊಂಡಿದ್ದ ರಾಷ್ಟçಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲಬಹದ್ದೂರ ಶಾಸ್ರಿöçÃಜಿಯವರ ಜನ್ಮದಿನಾಚರಣೆ ಅಂಗವಾಗಿ ಮಹಾತ್ಮರಿಗೆ ಗೌರವ ಸಲ್ಲಿಕೆ ಹಾಗೂ ಸದ್ಭಾವಾನಾ ಯಾತ್ರೆ ಕಾರ್ಯಕ್ರಮವನ್ನು ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್