ಬಳ್ಳಾರಿ: ಅಕ್ಟೋಬರ್ 23ರಂದು ಸರಳವಾಗಿ ನಡೆಯಲಿದೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಅಕ್ಟೋಬರ್ 23ರಂದು ಬೆಳಗ್ಗೆ 10:30ಕ್ಕೆ 'ಹೊಂಗಿರಣ'ದಲ್ಲಿ ಕಾರ್ಯಕ್ರಮ ನಡೆಯಲಿದೆ.