ಸಂಡೂರು: ಭಾಗ್ಯಲಕ್ಷೀ ಬಾಂಡ್ ಪಡೆದ ಫಲಾನುಭವಿಗಳಿಂದ ಅರ್ಜಿ ಆಹ್ವಾನ ಪಟ್ಟಣದಲ್ಲಿ
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷೀ ಯೋಜನೆಯಡಿ ಬಾಂಡ್ ಪಡೆದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಾವತಿಸಲು ಉದ್ದೇಶಿಸಲಾಗಿದ್ದು, ಸಂಡೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2006-07ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಡೆಯಲು ಅರ್ಹರಾಗಿರುತ್ತಾರೆ. ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅವಧಿ ಮೀರಿ ಬಂದAತAಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಸಂಡೂರು ಪಟ್ಟಣದ ಕೆಹೆಚ್ಬಿ ಕಾಲೋನಿಯ ಸ್ತಿçÃಶಕ್ತಿ ಭವನದ ಶಿಶು ಅಭಿವೃದ್ಧಿ ಯೋಜನಾಧಿಕಾ