ಕಲಬುರಗಿ : ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಬಹುದಿತ್ತಲ್ವ ಅಂತಾ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.. ಡಿ6 ರಂದು ಮಧ್ಯಾನ 12 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಇನ್ನೂ ಕುಮಾರಸ್ವಾಮಿ ಅವರಿಗೆ ಭಗವದ್ಗೀತೆನು ಹೊಸದಲ್ಲ.. ಅವರು ರಾಜಕಾರಣಕ್ಕೆ ಹೊಸಬರಲ್ಲ ಅಂತಾ ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.. ಪತ್ರ ಬರೆಯೋ ಬದಲು ಅವರೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬಹುದಿತ್ತಲ್ವ ಅಂತಾ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ..