Public App Logo
Jansamasya
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad
Arvindkejriwal
Jajpur
���ोधपुर
Nagaur

ಶಿರಸಿ: ಸಮಾಜದ ಸ್ವಾಸ್ತ್ಯ ಕಾಪಾಡುವುದು ಧರ್ಮಪೀಠಗಳ ಕರ್ತವ್ಯ : ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ಗಂಗಾಧರೇಂದ್ರ ಶ್ರೀ

Sirsi, Uttara Kannada | Jul 10, 2025
ಶಿರಸಿ : ಸಮಾಜದ ಸ್ವಾಸ್ತ್ತ ಕಾಪಾಡುವುದು ಧರ್ಮಪೀಠಗಳ ಕರ್ತವ್ಯವಾಗಿರುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಶ್ರೀಮದ್ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.ತಾಲೂಕಿನ ಸ್ವರ್ಣವಲ್ಲೀ ಮಠದಲ್ಲಿ ಚಾತುರ್ಮಾಸ್ಯ ವ್ರತ ಸಂಕಲ್ಪದ ನಿಮಿತ್ತ ಸುಧರ್ಮಾ ಸಭಾಭವನದಲ್ಲಿ ಹಮ್ಮಿಕೊಂಡ ಸಭಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ಚನ ನೀಡಿದರು. ಯುವಕರ-ಯುವತಿಯರು ನೈತಿಕತೆ ಗಡಿ ದಾಟಿ ಆಚೆಗೆ ಹೋಗುತ್ತಿದ್ದು, ಅವರೆಲ್ಲರಿಗೂ ಹತ್ತಿಕೊಂಡಿರುವ ಭೋಗೈಕ ಭಾವನೆಗಳನ್ನು ದೂರ ಮಾಡುಬೇಕು ಎಂದರು.