ತಾಳಿಕೋಟಿ: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಬೆಕಿನಾಳ ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಕೆ
Talikoti, Vijayapura | Aug 12, 2025
ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೆಕಿನಾಳ ಗ್ರಾಮಸ್ಥರಿಂದ ಮಂಗಳವಾರ...