ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮ ಹತ್ತಿರ ನಿಂತಿದ್ದ ಲಾರಿಗೆ ಬೈಕ್ ಸವಾರ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರ ಸಾವು. ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ನಡೆಗುತ್ತಿ ಗ್ರಾಮದ ನಿವಾಸಿ ಶ್ರೀಧರ್ (ವಯಸ್ಸು 28) ಬಂಡ್ರಿ ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ಹತ್ತಿರ ಮಂಗಳವಾರ ಸಂಜೆ 6:30ಕ್ಕೆ ನಿಂತಿದ್ದ ಸಿವಿಲ್ ಲಾರಿಗೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ... ಚೋರ ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅವೈಜ್ಞಾನಿಕವಾಗಿ ರಸ್ತೆ ಮಧ್ಯೆದಲ್ಲಿ ಖನಿಜ ತನಿಖೆ ಠಾಣೆ ಸಿಬ್ಬಂದಿಗಳು ವಾಹನಗಳು ನಿಲ್ಲಿಸಿಕೊಂಡು ತನಿಖೆ ಮಾಡುತ್ತಿರುವ ಹಿನ್ನೆಲೆ ಸಾರ್ವಜನಿಕರು ಆ ಸ್ಥಳದಲ್ಲಿ ಭಯ ಪಡುತ್ತಾರೆ ಪರಿಣಾಮ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.