ಯಾದಗಿರಿ: ಮಳೆಯಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಅಖಂಡ ಕರ್ನಾಟಕ ರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಮಂಜುನಾಥ ಬಾಚವಾಗ್ರಾಮದಲ್ಲಿ ಒತ್ತಾಯ
Yadgir, Yadgir | Aug 28, 2025
ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಯಾದಗಿರಿ ಜಿಲ್ಲೆಯಾದ್ಯಂತ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಭತ್ತ ಹತ್ತಿ...