ನಿಡಗುಂದಿ: ಯಲಗೂರಿನಲ್ಲಿ ಶಾಸಕ ಸಿ.ಎಸ್. ನಾಡಗೌಡ ನೇತೃತ್ವದಲ್ಲಿ ಪ್ರಜಾ ಸೇವೆ ಆಂದೋಲನ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರು ಗ್ರಾಮದಲ್ಲಿ ಶಾಸಕ ಸಿ.ಎಸ್. ನಾಡಗೌಡರ ನೇತೃತ್ವದಲ್ಲಿ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ತಕ್ಷಣ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.