ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಸೆಪ್ಟೆಂಬರ್ ೧೭ ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನಾ
Haveri, Haveri | Sep 15, 2025 ಹಾವೇರಿ ಜಿಲ್ಲೆಯಲ್ಲಿ ಸೆಪ್ಟೆಂಬರ್ ೧೭ ರಿಂದ ಆಕ್ಟೋಬರ್ ೨ ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ೨೦೨೫ ಅಂದೋಲನಾ ಹಮ್ಮಿಕೊಳ್ಳಲಾಗಿದೆ ಎಂದು ಹಾವೇರಿ ಸಿಇಓ ರುಚಿ ಬಿಂದಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಆಕ್ಟೋಬರ್ ೨ ರಂದು ಗಾಂಧಿ ಜಯಂತಿ. ೨೦೧೭ ರಿಂದ ಸ್ವಚ್ಛತಾ ಹೀ ಸೇವಾ ಆಂದೋಲನಾ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ಸಿಇಓ ರುಚಿ ಬಿಂದಲ್ ತಿಳಿಸಿದ್ದಾರೆ