Public App Logo
Jansamasya
National
���ीएसटी
Happydiwali
Nextgengst
Cybersecurityawareness
Diwali2025
Pmmsy
Matsyasampadasesamriddhi
Fidfimpact
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಹುಮ್ನಾಬಾದ್: ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ: ಮಲ್ಕಾಪುರದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್

Homnabad, Bidar | Oct 22, 2025
ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ಜೊತೆಗೆ ದುಷ್ಟ ಮುಕ್ತರನ್ನಾಗಿಸುವ ಗುರುತರ ಜವಾಬ್ದಾರಿ ಪಾಲಕರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್ ಸಲಹೆ ನೀಡಿದರು. ತಾಲೂಕಿನ ಮಲ್ಕಾಪುರದಲ್ಲಿ ಬುಧವಾರ ಸಂಜೆ 4:30ಕ್ಕೆ ನಡೆದ ಮಾಳಿಂಗರಾಯ ಜಾತ್ರೆ ನಿಮಿತ್ತ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಪರಿತೋಷಕ್ ವಿತರಿಸಿ ಅವರು ಮಾತನಾಡಿದರು. ಪ್ರದೀಪ ಮುತ್ಯಾ ದಿವ್ಯ ಸಾನಿಧ್ಯ ವಹಿಸಿದ್ದರು.

MORE NEWS