ದ್ವೇಷ ಭಾಷಣ ಬಿಲ್ ಜಾರಿ ವಿಚಾರಕ್ಕೆ ಸಂಬಂಧಿಸಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಲೋಕಭವನದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಜೆಡಿಎಸ್ ಮುಖಂಡ ಕೃಷ್ಣಾರೆಡ್ಡಿ ಅವರು, ಇಂದು ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದ್ದೇವೆ, ದ್ವೇಷ ಭಾಷಣ ಬಿಲ್ ತಿರಸ್ಕಾರ ಮಾಡುವಂತೆ ಮನವಿ ಮಾಡಿದ್ದೇವೆ. ಬಿಲ್ ಚರ್ಚೆ ಮಾಡಿಲ್ಲ, ಇದು ವಾಕ್ ಸ್ವಾತಂತ್ರ್ಯತಕ್ಕೆ ತರವ ಬಿಲ್. ಹೀಗಾಗಿ ತಿರಸ್ಕಾರ ಮಾಡುವಂತೆ ಮನವಿ ಮಾಡಿದ್ದೇವೆ ಎಂದರು.