ಕಲಬುರಗಿ: ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಮಹೇಶ್ವರಿ ವಾಲೆ ನೇಮಕ
ಕಲಬುರಗಿ ಜಿಲ್ಲಾ ಜೆಡಿಎಸ್ ನ ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷ ರಾಗಿ ನೇಮಕಗೊಂಡಿದ್ದಾರೆ.ಕರ್ನಾಟಕ ರಾಜ್ಯ ಜೆಡಿಎಸ್ ನ ರಾಜ್ಯಾಧ್ಯಕ್ಷರು ಮಹೇಶ್ವರಿ ವಾಲೆಯವರನ್ನು ನೇಮಕ ಮಾಡಿ ಆದೇಶ ಮಾಡಿದ್ದಾರೆ. ನ.3 ರಂದು ಮಾಹಿತಿ ಗೊತ್ತಾಗಿದೆ.