ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ: ಮತದಾರರಲ್ಲಿ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಮತಯಾಚನೆ
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮತದಾರರಿಗೆ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರಿಗೆ ಮತ ನೀಡುವಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮಾಜಿ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.