ನಗರದಲ್ಲಿ ಡಿಸಿಸಿ ಬ್ಯಾಂಕ್ ಸೌಹಾರ್ದ ಸಭೆ ನಡೆಸಲಾಯಿತು. ಬೆಳಗಾವಿಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸೌಹಾರ್ದ ಸಭೆಯನ್ನು ಕರೆಯಲಾಗಿತ್ತು. ವೇದಿಕೆ ಮೇಲೆ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಅಣ್ಣಾಸಾಹೇಬ್ ಜೊಲ್ಲೆ, ನಿರ್ದೇಶಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ನಿರ್ದೇಶಕರಾದ ರಾಹುಲ್ ಜಾರಕಿಹೊಳಿ, ಪ್ರಧಾನ ವ್ಯವಸ್ಥಾಪಕರಾದ ಕಳಾವಂತ ಇನ್ನುಳಿದವರು ಉಪಸ್ಥಿತರಿದ್ದರು. ಗಣ್ಯರಿಂದ ಈ ವೇಳೆ ಸಮಾರಂಭಕ್ಕೆ ಚಾಲನೆಯನ್ನು ನೀಡಲಾಯಿತು. ಗುರುವಾರ ನಗರದಲ್ಲಿ ಡಿಸಿಸಿ ಬ್ಯಾಂಕ್ ಸದಸ್ಯರ ಸೌಹಾರ್ದ ಸಭೆಯಲ್ಲಿ ಸದಸ್ಯರ ಸಲಹೆಗಳನ್ನು ಆಲಿಸಿದರು