ಕನಕಪುರ ತಾಲೂಕಿನ ಹೊರಳಗಲ್ಲು ಗ್ರಾಮದಲ್ಲಿ ಶ್ರೀ ಬಸವೇಶ್ವರಸ್ವಾಮಿ ನೂತನ ದೇವಾಲಯದ ಉದ್ಘಾಟನೆ ಮತ್ತು ಪುನರ್ ಪ್ರತಿಷ್ಠಾಪನಾ ಮಹೋತ್ಸವ ಜರುಗಿತು. ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಭಾಗವಹಿಸಿ ದೇವರ ದರ್ಶನ ಪಡೆದರು.