ಶಿಡ್ಲಘಟ್ಟ: ಈ ತಿಂಗಳ 13ರಂದು ರಾಷ್ಟ್ರೀಯ ಲೋಕ ಅದಾಲತ್ : ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಕೊಳ್ಳಲು ನಗರದಲ್ಲಿ ನ್ಯಾಯಾಧೀಶರಿಂದ ಮನವಿ
Sidlaghatta, Chikkaballapur | Sep 8, 2025
ಶಿಡ್ಲಘಟ್ಟ ನಗರದ ದಿಬ್ಬೂರಹಳ್ಳಿ ಮಾರ್ಗದಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಸಭಾಂಗಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ...