ಮಚ್ಚು ಹಿಡಿದು ಫೋಟೋ ಪೋಸ್ಟ್ ಮಾಡಿದ ಯುವಕನನ್ನು ಹುಣಸೂರು ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರಗಳನ್ನು ಹಿಡಿದ ಫೋಟೋಗಳನ್ನು ಪೋಸ್ಟ್ ಮಾಡಿದ ಯುವಕನ ಮೇಲೆ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಮುಲಾಜಿ ಇಲ್ಲದೆ ಜೈಲಿಗೆ ಕಳುಹಿಸಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಪ್ರಚೋದನೆಕಾರಿ ಪೋಸ್ಟ್ ಮಾಡಿದ ಹಿನ್ನೆಲೆ ಈ ಕ್ರಮ ಕೈಗೊಂಡ ಹುಣಸೂರು ಪಟ್ಟಣ ಪೊಲೀಸರು.