ಯಾದಗಿರಿ: ಬಾಚವಾರ ಗ್ರಾಮದ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ, ಗುರುತು ಪತ್ತೆಗೆ ಯಾದಗಿರಿ ಗ್ರಾಮೀಣ ಠಾಣೆ ಸಂಪರ್ಕಕ್ಕೆ ಸೂಚನೆ
Yadgir, Yadgir | Aug 27, 2025
ಯಾದಗಿರಿ ತಾಲೂಕಿನ ಬಾಚವಾರ ಗ್ರಾಮದ ಬಳಿ ಬುಧವಾರ ಮಧ್ಯಾನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಯಾರು ಎನ್ನುವುದು ತಿಳಿದುಬಂದಿಲ್ಲ,...