ಶ್ರೀನಿವಾಸಪುರ: ದಲಸನೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುಣವಣೆ
ದಲಸನೂರು ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುಣವಣೆ ಶ್ರೀನಿವಾಸಪುರ ತಾಲ್ಲೂಕಿನ ದಲಸನೂರು ಗ್ರಾಮ ಪಂಚಾಯತಿಯ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಪಡಿಸಲಾಗಿತ್ತು. ಚುನಾವಣೆ ಅಧಿಕಾರಿಗಳನ್ನಾಗಿ ರೇಷ್ಮೆ ಇಲಾಖೆಯ ಅಧಿಕಾರಿ ರೂಪೇಶ್ ರವರನ್ನು ನೇಮಕ ಮಾಡಲಾಗಿದ್ದು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿ ಎರಡು ನಾಮಪತ್ರಗಳು ಅಂಗೀಕಾರಗೊಂಡು ನಾಮಪತ್ರ ಸಮಯ ಮುಕ್ತಾಯವಾಗುತ್ತಿದ್ದಂತೆ ಚುನಾವಣೆ ಪ್ರಕ್ರಿಯೆಯನ್ನು ನಡೆಸಿ ಅವಿರೋಧವಾಗಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರನ್ನಾಗಿ ಮುಂದಿನ ಅವಧಿಗೆ ಸ್ವಾತಿ ಉಪಾಧ್ಯಕ್ಷರನ್ನಾಗಿ ಮಮತಾ ರವರನ್ನು ಆಯ್ಕೆ ಮಾ