ದೇವದುರ್ಗ: ತಹಶೀಲ್ದಾರ್, ಸಮಾಜ ಕಲ್ಯಾಣ ಅಧಿಕಾರಿ ವಿರುದ್ಧ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ತಾಲ್ಲೂಕು ಸಂಘಟನೆಗಳ ಒಕ್ಕೂಟ ಪ್ರತಿಭಟನೆ
Devadurga, Raichur | Jul 7, 2025
ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ತಾಲೂಕ ಆಡಳಿತ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ದೇವದುರ್ಗ...