ಹಳಿಯಾಳ: ಪಟ್ಟಣದಲ್ಲಿರುವ ಪೊಲೀಸ್ ಠಾಣೆಯ ಆವರಣದಲ್ಲಿ "ಮನೆ ಮನೆಗೆ ಪೊಲೀಸ್" ಕಾರ್ಯಕ್ರಮಕ್ಕೆ ಆರ್.ವಿ.ದೇಶಪಾಂಡೆ ಚಾಲನೆ
Haliyal, Uttara Kannada | Jul 19, 2025
ಹಳಿಯಾಳ : ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಹಿತ ದೃಷ್ಟಿಯಿಂದ ಮತ್ತು ಶಾಂತಿಯುತ ಸಮಾಜ ನಿರ್ಮಾಣಕ್ಕಾಗಿ ಪೊಲೀಸ್ ಇಲಾಖೆಯ ವಿನೂತನ...