ಸಿಂಧನೂರು: ಸಹಕಾರ ರತ್ನ ಪ್ರಶಸ್ತಿ, ರಾಯಚೂರಿನಲ್ಲಿ ಗಣ್ಯರಿಂದ ಗೌರವ ಸನ್ಮಾನ
ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದ ನಿರ್ದೇಶಕರಾದ ಶರಬಣ್ಣ ಪಾಟೀಲ್ ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಮೀನುಗಾರರ ಸಹಕಾರ ಮಹಾಮಂಡಲ ಸೈಯದ್ ಸಾಬ ಮನ್ಸಲಾಪೂರು ಅವರಿಗೆ ಸಹಕಾರ ರತ್ನ ಪ್ರಶಸ್ತಿ ಲಭಿಸಿದ ಹಿನ್ನೆಲೆ, ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಜರುಗಿದ 72ನೇ ಆಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಚಿವರಾದ ಎನ್.ಎಸ್. ಭೋಸರಾಜು, ಶಾಸಕರಾದ ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಎ.ವಸಂತಕುಮಾರ್ ಹಾಗೂ ಇನ್ನೀತರರು ಸನ್ಮಾನಿಸಿದರು.