Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಸಿಂಧನೂರು: ನಗರದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿ ವತಿಯಿಂದ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅನ್ನಸಂತರ್ಪಣೆ

Sindhnur, Raichur | Aug 29, 2025
ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಯ ವತಿಯಿಂದ ವಿಜ್ಞ ವಿನಾಶಕ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಮಾಜಿ ಸಚಿವರು ಹಾಗೂ ಹಾಲಿ ಕೆ ಓ ಎಫ್ ರಾಜ್ಯಾಧ್ಯಕ್ಷರಾದ ವೆಂಕಟರಾವ್ ನಾಡಗೌಡ ಅವರು ಅನ್ನ ಸಂತರ್ಪಣೆಯಲ್ಲಿ ಭಾಗಿಯಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯ ಸೇವೆಯನ್ನು ಮಾಡುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ.