Public App Logo
Jansamasya
News
पुलिस
Bjp
National
Bihar
बिहार
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata
Aap

ಬೆಂಗಳೂರು ಪೂರ್ವ: ದಾಸರಹಳ್ಳಿ ವಲಯದಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಮುಖ್ಯ ಅಭಿಯಂತರ ಬಸವರಾಜ್ ಕಬಾಡೆ

ದಾಸರಹಳ್ಳಿ ವಲಯದ ಕೆಐಎಡಿಬಿ ರಸ್ತೆಯಲ್ಲಿ ಪಾದಾಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ದಾಸರಹಳ್ಳಿ ವಲಯದ ಪಾಲಿಕೆ ಮುಖ್ಯ ಅಭಿಯಂತರ ಬಸವರಾಜ್ ಕಬಾಡೆ ತಿಳಿಸಿದ್ದಾರೆ.