ಹಿರಿಯೂರು ನಗರದಲ್ಲಿಂದು ವಿಶ್ವಕರ್ಮ ಜಯಂತಿಯನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಬಾನುವಾರ ರಾತ್ರಿ 8 ಗಂಟೆಗೆ ವಿಶ್ವಕರ್ಮ ಸಮಾಜದ ವತಿಯಿಂದ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಗರದ ರಾಜ ಬೀದಿಗಳಲ್ಲಿ ದೇವರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ವಿಶ್ವಕರ್ಮ ಸಮಾಜದ ನೂರಾರು ಸಂಖ್ಯೆಯಲ್ಲಿ ಮುಖಂಡರು ಮಹಿಳೆಯರು ಮೆರವಣಿಗೆಯಲ್ಲಿ ಬಾಗವಹಿಸಿದ್ದು ಟ್ರ್ಯಾಕ್ಟರ್ ನಲ್ಲಿ ದೇವರನ್ನ ಕೂರಿನ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದು ವಿವಿಧ ಕಲಾ ತಂಡಗಳು ಮೆರವಣಿಗೆ ವೇಳೆ ಪ್ರದರ್ಶನ ನೀಡಿದ್ದವು.