ಜಮೀನಿನಲ್ಲಿ ವಾಸವಾಗಿರುವ ದಲಿತ ಕುಟುಂಬವನ್ನು ಬಲವಂತವಾಗಿ ತೆರವುಗೊಳಿ ಸಲು ಪ್ರಭಾವಿ ವ್ಯಕ್ತಿಯೊಬ್ಬರು ಪ್ರಯತ್ನಿಸುತ್ತಿದ್ದಾರೆ ; ಪಡುವನಹಳ್ಳಿಯಲ್ಲಿ ವೆಂಕಟೇಶ್ ಮಾಲೂರು ತಾಲ್ಲೂಕಿನ ಪಡುವನಹಳ್ಳಿ ಗ್ರಾಮದಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಮೂವತ್ತು ವರ್ಷಗಳಿಂದ ತಮ್ಮ ಜಮೀನಿನಲ್ಲಿ ವಾಸವಾಗಿರುವ ದಲಿತ ಕುಟುಂಬವನ್ನು ಬಲವಂತವಾಗಿ ತೆರವುಗೊಳಿ ಸಲು ಪ್ರಭಾವಿ ವ್ಯಕ್ತಿಯೊಬ್ಬರು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಡವನಹಳ್ಳಿ ಗ್ರಾಮದ ಸರ್ವೇ ನಂ. ೭೮/೫ರಲ್ಲಿ ೨ ಎಕರೆ ೧೯ ಗುಂಟೆ ಜಮೀನು ವೆಂಕಟಮ್ಮ ಮುನಿರಪ್ಪ ಅವರ ಹೆಸರಿನಲ್ಲಿ ಹಾಗೂ ಸರ್ವೇ ನಂ. ೭೮/೬ರಲ್ಲಿ ೧ ಎಕರೆ ೩೯