ಹಾಸನ: ಧರ್ಮಸ್ಥಳ ಪ್ರಕರಣವನ್ನು ಎನ್ ಐ ಎ ತನಿಖೆಗೆ ಒಳಪಡಿಸಬೇಕು ನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Hassan, Hassan | Aug 31, 2025
ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಸಂಚು ನಡೆಯುತ್ತಿದೆ, ಇದಕ್ಕೆ ಸಮಾಜಘಾತುಕ ಶಕ್ತಿಗಳು ಕೈ ಹಾಕಿವೆ. ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು...