ಬಂಟ್ವಾಳ: ಶಂಭೂರಿನಲ್ಲಿ ಬಿ. ಮೂಡ ಪ.ಪೂ. ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ
ಶಂಭೂರಿನ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿ. ಮೂಡ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿದೆ. ಈ ಕಾರ್ಯಕ್ರಮದಲ್ಲಿ ಹೇಮಚಂದ್ರ ಶಂಭೂರು ಅವರಿಗೆ ಯುವಸಾಧಕ ಗೌರವ ನೀಡಲಾಯಿತು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.