ಗುಳೇದಗುಡ್ಡ: ಪಟ್ಟಣದ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೆಚ್ಚುಗೆ ವ್ಯಕ್ತಪಡಿಸಿದ ಮಹಿಳೆಯರು
ಗುಳೇದಗುಡ್ಡ ಪಟ್ಟಣದ ಬಸ್ ನಿಲ್ದಾಣದಲ್ಲಿ ಸರಕಾರದ ಮಹತ್ವಕಾಂಕ್ಷಿ ಯೋಜನೆ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ದಡ್ಡಿ ಅವರು ಗುಳೇದಗುಡ್ಡದ ಸಾರಿಗೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಈ ಸಂದರ್ಭದಲ್ಲಿ ಮಹಿಳೆಯರಿಂದ ಮಾಹಿತಿಯನ್ನು ಪಡೆದರು ಈ ಸಂದರ್ಭದಲ್ಲಿ ಮಹಿಳೆಯರು ಗ್ಯಾರಂಟಿ ಯೋಜನೆಗಳ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು