ಕೋಲಾರ: ಕನಕದಾಸ, ಒನಕೆ ಓಬವ್ವ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ
Kolar, Kolar | Oct 30, 2025 ಕನಕದಾಸ, ಒನಕೆ ಓಬವ್ವ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ  ಕೋಲಾರ : ನವೆಂಬರ್ ೮ ರಂದು ನಡೆಯಲಿರುವ ಕನಕದಾಸ ಜಯಂತಿ ಹಾಗೂ ನವೆಂಬರ್ ೧೧ ರಂದು ನಡೆಯಲಿರುವ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಎಂ ಮಂಗಳ ಸೂಚಿಸಿದರು. ನಗರದ ಕನಕಭವನದಲ್ಲಿ ಕನಕದಾಸ ಜಯಂತಿ ಮತ್ತುಟಿ. ಚನ್ನಯ್ಯ ರಂಗಮಂದಿರದಲ್ಲಿ ಒನಕೆ ಓಬವ್ವ ಜಯಂತಿ ಆಚರಣೆ ಸಂಬಂಧ ಗುರುವಾರ  ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕನಕದಾಸ ಅವರ ಜಯಂತಿಯನ್ನು ನವೆಂಬರ್ ೮ ರಂದು ಕ