ಕಾರಟಗಿ: ಸಿದ್ದಾಪುರದಲ್ಲಿ ಭಾವೈಕ್ಯತೆಗೆ ಸಾಕ್ಷಿಯಾದ ಈದ್ ಮಿಲಾದ್ ಹಾಗೂ ಗಣೇಶ ಹಬ್ಬ...!
ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಿಂದೂ ಮಹಾಸಭಾ ಗಣಪತಿಗೆ ಈದ್ ಮಿಲಾದ್ ಮೆರವಣಿಗೆಯ ಮೂಲಕ ಆಗಮಿಸಿದ ಮುಸ್ಲಿಂ ಸಮಾಜದವರು ಮಾಲೆ ಹಾಕಿ ಪೂಜೆ ಸಲ್ಲಿಸಿದ್ದಾರೆ. ಗಣೇಶ ಮಂಡಳಿಯವರು ಆಗಮಿಸಿದ ಮುಸ್ಲಿಂ ಸಮುದಾಯದವರಿಗೆ ಶರಬತ್ ವಿತರಣೆ ಮಾಡೂವ ಮೂಲಕ ಭಾವೈಕ್ಯತೆಗೆ ಕಾರಣರಾಗಿದ್ದಾರೆ....