ದೇವನಹಳ್ಳಿ: ಏರೋಸ್ಪೇಸ್ ಪಾರ್ಕ್ ಬಳಿ ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
*ದೇವನಹಳ್ಳಿಯಲ್ಲಿ ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್ ಗೆ ಚಾಲನೆ, 25 ಮಿಲಿಯನ್ ಡಾಲರ್ ಹೂಡಿಕೆ* *ರಾಜ್ಯದ 5 ಕಡೆ ವಿಶ್ವದರ್ಜೆ ಏರೋಸ್ಪೇಸ್ ಪಾರ್ಕ್: ಸಿಎಂ ಸಿದ್ದರಾಮಯ್ಯ* ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ನಲ್ಲಿ ಕಾಲಿನ್ಸ್ ಏರೋಸ್ಪೇಸ್ ಕಂಪನಿಯು ಅಭಿವೃದ್ಧಿಪಡಿಸಿರುವ ತನ್ನ `ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್’ಗೆ ಮುಖ್ಯ