ಕೊಪ್ಪಳ: ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಹಣ ಜಮಾ
Koppal, Koppal | Nov 14, 2026 ಕೊಪ್ಪಳ ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಬಾಕಿ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಡ್ಡಿಶ್ರೀನಿವಾಸ ತಿಳಿಸಿದ್ದಾರೆ.