ಮಾನ್ವಿ: ಮಾನ್ವಿ : ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆ, ಒಣ ಹವೆ ಮುಂದುವರೆಯುವ ಸಾಧ್ಯತೆ
Manvi, Raichur | Oct 12, 2025 ರಾಯಚೂರು ಜಿಲ್ಲೆಯಾದ್ಯಂತ ಇಂದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಜಿಲ್ಲೆಯ ಸಿಂಧನೂರು, ಮಸ್ಕಿ, ಲಿಂಗಸುಗೂರು ತಾಲೂಕುಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಪ್ರದೇಶಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ರಾಯಚೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಜಿಲ್ಲಾಡಳಿತ ಮಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುನ್ಸೂಚನೆ ನೀಡಿದೆ.