ಬಸವಕಲ್ಯಾಣ: ಜಾಜನಮುಗಳಿ ಗ್ರಾಮದಿಂದ ವ್ಯಕ್ತಿ ನಾಪತ್ತೆ, ಪತ್ತೆಗಾಗಿ ಪೊಲೀಸ್ ಪ್ರಕಟಣೆ
ಬಸವಕಲ್ಯಾಣ : ತಾಲ್ಲೂಕಿನ ಜಾಜನಮುಗಳಿ ಗ್ರಾಮದ ನಿವಾಸಿ ಶ್ರೀಮಂತ ಬರ್ಮಾ ಮಂಜೂಳೆ (77) ಇವರು ದಿನಾಂಕ: 28-08-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾರೆ. ಕಾಣೆಯಾದ ಮನುಷ್ಯನ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಗೆ ಅಥವಾ ಮೊಬೈಲ್ ಸಂಖ್ಯೆ: 9480803460 ಗೆ ಸಂಪರ್ಕಿಸುವಂತೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.