ಕೊಪ್ಪಳ: ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ಯುವಜ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡ ನಗರದಲ್ಲಿ ಚಾಲನೆ
Koppal, Koppal | Sep 15, 2025 ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟಕ್ಕೆ ಕೊಪ್ಪಳ ತಾಲ್ಲೂಕಿನ ಯುವಜ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡ ಅವರು ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾ ಧ್ವಜವನ್ನು ಹಾರಿಸುವ ಮೂಲಕ ನಗರದಲ್ಲಿ ಚಾಲನೆ ನೀಡಿದರು. ಸೆಪ್ಟೆಂಬರ್ 15 ರಂದು ಮಧ್ಯಾಹ್ನ 1-30 ಗಂಟೆಗೆ ಜಿಲ್ಲಾಕ್ರೀಡಾಂಗಣದಲ್ಲಿ ಉದ್ಘಾಟನೆ ಮಾಡಿದರು. ಕುಸ್ತಿ ನೆಟ್ ಬಾಲ ಮತ್ತು ಟ್ಯಾಕೊಂಡ ಕ್ರೀಡೆಗಳಲ್ಲಿ ಭಾಗವಹಿಸಲು.ಕಲಬುರಗಿ ಕೊಪ್ಪಳ..ವಿಜಯನಗರ.ಬೀದರ.ಬಳ್ಳಾರಿ.ರಾಯಚೂರು. ಹಾಗೂ ಯಾದಗಿರಿ ಜಿಲ್ಲೆಗಳ ಕ್ರೀಡಾ ಪಟುಗಳು ಭಾಗವಹಿಸಲು ಆಗಮಿಸಿದ್ದರು