ನಗರದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕೋಲಾರದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ವಿಜಯಕುಮಾರ .ಎಂ.ಆನಂದ ಶೆಟ್ಟಿ ಚಾಲನೆ ನೀಡಿದರು. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಜಯಶ್ರೀ ,ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ್ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್ ಭಾಗವಹಿಸಿದ್ದರು. ಕೋಲಾರ ಜಿಲ್ಲೆಯ ವಿವಿದ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಕ್ರಿಮಿನಲ್, ಸಿವಿಲ್ ವಿಮಾ ಪರಿಹಾರ ಸೇರಿದಂತೆ ವಿವಿದ ಒಟ್ಟು 79 ಸಾವಿರ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇಥ್ಯರ್ತಪಡಿಸಿ 50 ಕೋಟಿ ರೂಪಾಯಿ ಪರಿಹಾರ ಕಲ್ಪಿಸಲಾಯಿತು.